Sudeep Instagram – ಜೀವ ಕೊಟ್ಟ ನನ್ನ ಹೆತ್ತ ತಾಯಿಗೆ
ಜೀವನ ಕೊಟ್ಟ ನನ್ನ ಕನ್ನಡ ತಾಯಿಗೆ , ಅನ್ನ ಕೊಟ್ಟ ಭೂತಾಯಿಗೆ , ತಮ್ಮ ಹೃದಯಗಳಲ್ಲಿ ಪ್ರೀತಿಯ ಸ್ಥಾನ ಕೊಟ್ಟು , ನನ್ನನ್ನು ಅಕ್ಕರೆಯಿಂದ ಬೆಳೆಸುತ್ತಿರುವ ಎಲ್ಲಾ ಮಾತೃಹೃದಯಿ ಸ್ವರೂಪ ಅಭಿಮಾನಿ ತಾಯಂದಿರಿಗೆ ನಾನು ಸದಾ ಋಣಿ…
ವಿಶ್ವದ ಎಲ್ಲ ಅಮ್ಮಂದಿರಿಗೆ ಈ ಕಿಚ್ಚನ ಶುಭಾಶಯಗಳು | Posted on 10/May/2020 10:29:48
Home Actor Sudeep HD Instagram Photos and Wallpapers May 2020 Sudeep Instagram - ಜೀವ ಕೊಟ್ಟ ನನ್ನ ಹೆತ್ತ ತಾಯಿಗೆ
ಜೀವನ ಕೊಟ್ಟ ನನ್ನ ಕನ್ನಡ ತಾಯಿಗೆ , ಅನ್ನ ಕೊಟ್ಟ ಭೂತಾಯಿಗೆ , ತಮ್ಮ ಹೃದಯಗಳಲ್ಲಿ ಪ್ರೀತಿಯ ಸ್ಥಾನ ಕೊಟ್ಟು , ನನ್ನನ್ನು ಅಕ್ಕರೆಯಿಂದ ಬೆಳೆಸುತ್ತಿರುವ ಎಲ್ಲಾ ಮಾತೃಹೃದಯಿ ಸ್ವರೂಪ ಅಭಿಮಾನಿ ತಾಯಂದಿರಿಗೆ ನಾನು ಸದಾ ಋಣಿ...
ವಿಶ್ವದ ಎಲ್ಲ ಅಮ್ಮಂದಿರಿಗೆ ಈ ಕಿಚ್ಚನ ಶುಭಾಶಯಗಳು
Check out the latest gallery of Sudeep



