ದೈಹಿಕವಾಗಿ ಇಂದು ನಮ್ಮೊಡನೆ ಇರದಿದ್ದರೂ ಕನ್ನಡಿಗರ ಮನಗಳಲ್ಲಿ ಶಾಶ್ವತವಾಗಿ ನೆಲೆಮಾಡಿರುವ ಪುನೀತ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಮತ್ತೆ ಕರುನಾಡಲ್ಲೇ ಹುಟ್ಟಿ ಬನ್ನಿ. ಜೇಮ್ಸ್ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ ಆನಂದಿಸಿ.
@puneethrajkumar.official
Let us join hands to save forests because without them, this planet would be a dead one. Forests are an integral part of our lives and we must do all that we can to save them.” Happy International Day of Forests.”
#InternationalDayofForests
@aranya_kfd
ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ.
2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕೊಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ. ಬಹಳಷ್ಟು ದೂರದಿಂದ ಮನೆಯ ಹತ್ತಿರ ಬಂದು ನಿರಾಶರಾಗದಿರಿ. ನಿಮ್ಮೆಲ್ಲರನ್ನು ನೋಡಿ ಮುಖಾಮುಖಿಯಾಗುವ ಹಂಬಲವೂ ನನಗೂ ಸಾಕಷ್ಟಿದೆ. ಇವೆಲ್ಲದಕ್ಕೂ ಸದ್ಯದ ಪರಿಸ್ಥಿತಿ ಸೂಕ್ತವಲ್ಲವೆಂಬುದು ನನ್ನ ಭಾವನೆ. ಆದಷ್ಟು ಬೇಗ ನಿಮ್ಮೆಲ್ಲರನ್ನು ಭೇಟಿ ಮಾಡುವೆ ಎಂದು ನಂಬಿದ್ದೇನೆ.
ನನ್ನ ಬಗ್ಗೆ ಇಷ್ಟೆಲ್ಲಾ ಪ್ರೀತಿ ಅಭಿಮಾನ ಇಟ್ಟಿರುವ ನೀವು ನನ್ನ ಈ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ.
ಇಂತಿ ನಿಮ್ಮ ಪ್ರೀತಿಯ
ದಾಸ ದರ್ಶನ್
Many more happy returns of the day wishes to a wonderful friend, a well-wisher Rakshitha. Wish all your dreams come true 👍 @rakshitha__official
ನಮ್ಮ ಕ್ರಾಂತಿ ಚಿತ್ರದ ಮೊದಲ ತುಣುಕು ನಿಮಗಾಗಿ. ನೋಡಿ ಹರಸಿ 🙂 ನಿಮ್ಮ ಪ್ರೀತಿ ಪ್ರೋತ್ಸಾಹ ಸದಾ ಹೀಗೆ ಇರಲಿ #KrantiFirstLook
https://youtu.be/blKVK71sAl8
ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಈ ವರ್ಷ ನಿಮ್ಮನ್ನು ಈ ಸಮಯದಲ್ಲಿ ಭೇಟಿಯಾಗದ ಕಾರಣ ನನ್ನ ಕ್ಷಮೆಯಿರಲಿ. ಅದಕ್ಕೆ ಕಾರಣವನ್ನು ಸಹ ತಿಳಿಸಿದ್ದೇನೆ. ಮುಂದಿನ ಬಾರಿ ಖಂಡಿತವಾಗಿಯೂ ನಿಮ್ಮೆಲ್ಲರನ್ನು ಕಾಣುತ್ತೇನೆ. ನಿಮ್ಮ ಪ್ರೀತಿ- ಪ್ರೋತ್ಸಾಹಕ್ಕೆ ಸದಾ ಚಿರಋಣಿ
Want to shoot animals?…use cameras! Wildlife: Save it to cherish or leave it to perish Nature is a treasure save it for pleasure think good to wildlife, be good to wildlife and do good to wildlife
#WorldWildlifeDay

My next venture #D56ThemePoster 😀 Thanks for your Overwhelming support as always 🙏
ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಜಗ್ಗಣ್ಣ , ಗುರು ರಾಯರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ , ನಿಮ್ಮ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿ
ನಿಮ್ಮೆಲ್ಲರ ಮನದಂಗಳಕ್ಕೆ ದಾಸನಾಗಿ ಇಟ್ಟ ಮೊದಲ ಹೆಜ್ಜೆ ‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ ಎರಡು ದಶಕಗಳು ಕಳೆದಿವೆ. ಇಂತ ಒಳ್ಳೆ ಬುನಾದಿಯನ್ನು ನೀಡಿದ ಚಿತ್ರಕ್ಕೆ ಶ್ರಮಿಸಿದ ನಿರ್ದೇಶಕ, ನಿರ್ಮಾಪಕರು ಹಾಗೂ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ಪ್ರೀತಿಗೆ ನಾ ಸದಾ ಚಿರಋಣಿ 🙏#20YearsForMajestic
It’s been #20YearsForMajestic Today. Thanks to all for all the love and support showered to me over these 2 decades. It’s been an awesome journey. Wholehearted Thanks to Director, Producer and whole #Majestic team for such a good Platform for establishing a foothold in KFI
ನಮ್ಮ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕರಾದ ಎಮ್.ಜಿ. ರಾಮಮೂರ್ತಿ ರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ , ನಿಮ್ಮ ಎಲ್ಲಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿ
ಕೋಟ್ಯಾಂತರ ಜನರಿಗೆ ವಿದ್ಯೆ-ಬುದ್ಧಿ ದಾನ ನೀಡಿ ಹಸಿವನ್ನು ನೀಗಿಸಿದ ಕಾಯಕ ಯೋಗಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜನ್ಮದಿನೋತ್ಸವದ ಪ್ರಯುಕ್ತ ಭಕ್ತಿಪೂರ್ವಕ ನಮನಗಳು. ಈ ಅಕ್ಷರ ದಾಸೋಹಿ, ನಡೆದಾಡಿದ ದೇವರನ್ನು ಕಂಡ ನಾವೇ ಪುಣ್ಯವಂತರು 🙏
ಸರ್ವರಿಗೂ ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ಒಳ್ಳೆಯ ನಿರ್ಧಾರಗಳಿಗೆ ಶಿವನ ಆಶೀರ್ವಾದವಿರಲಿ ನಿಮ್ಮ ಕನಸು ನನಸಾಗಲಿ, ಶಿವನ ಆಶೀರ್ವಾದದಿಂದ ಸುಖ ಶಾಂತಿ ನೆಮ್ಮದಿ ನಿಮ್ಮ ಬದುಕಿನಲ್ಲಿ ಶಾಶ್ವತವಾಗಿರಲಿ,
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದರಾದ ‘ ಕಲಾ ತಪಸ್ವಿ ‘ ರಾಜೇಶ್ ಅಣ್ಣರವರು ಇಂದು ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಓಂ ಶಾಂತಿ
ನಮ್ಮ ಮೆಜೆಸ್ಟಿಕ್ ಚಿತ್ರದ ಬಗೆಗಿನ ತಮ್ಮ ಅನುಭವಗಳನ್ನು ನಮ್ಮ ತಂಡದ ಪ್ರಮುಖ ಸದಸ್ಯರು ಇಲ್ಲಿ ಹಂಚಿಕೊಂಡಿದ್ದಾರೆ. ಚಿತ್ರವೂ ಇದೇ ಫೆಬ್ರವರಿ 18 ರಂದು 20ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಮರುಬಿಡುಗಡೆಯಾಗಲಿದೆ 🙂
https://youtu.be/dM-lW6eSJdM