Darshan Thoogudeepa Instagram – ನಿಮ್ಮೆಲ್ಲರ ಮನದಂಗಳಕ್ಕೆ ದಾಸನಾಗಿ ಇಟ್ಟ ಮೊದಲ ಹೆಜ್ಜೆ ‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ ಎರಡು ದಶಕಗಳು ಕಳೆದಿವೆ. ಇಂತ ಒಳ್ಳೆ ಬುನಾದಿಯನ್ನು ನೀಡಿದ ಚಿತ್ರಕ್ಕೆ ಶ್ರಮಿಸಿದ ನಿರ್ದೇಶಕ, ನಿರ್ಮಾಪಕರು ಹಾಗೂ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ಪ್ರೀತಿಗೆ ನಾ ಸದಾ ಚಿರಋಣಿ 🙏#20YearsForMajestic
It’s been #20YearsForMajestic Today. Thanks to all for all the love and support showered to me over these 2 decades. It’s been an awesome journey. Wholehearted Thanks to Director, Producer and whole #Majestic team for such a good Platform for establishing a foothold in KFI | Posted on 08/Feb/2022 11:11:48