Darshan Thoogudeepa Instagram – ವಿಶ್ವದಾದ್ಯಂತ ನೆಲೆಸಿರುವ ಎಲ್ಲಾ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡವೇ ಸತ್ಯ, ಕನ್ನಡವೇ ನಿತ್ಯ!
ಜನವರಿ 26 ರಂದು ನಮ್ಮ ಕ್ರಾಂತಿ ಚಿತ್ರ ನಿಮ್ಮ ಮಡಿಲು ಸೇರಲಿದೆ 🙂ನಿಮ್ಮ ಪ್ರೀತಿ ಆಶೀರ್ವಾದ ಸದಾ ಹೀಗೆ ಇರಲಿ | Posted on 01/Nov/2022 11:06:55