Rishab Shetty Instagram – ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ ೫೦ ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ.
#50Years_of_AnantNag
#anantnag | Posted on 02/Aug/2023 20:07:31