Darshan Thoogudeepa Instagram – ಸಮಸ್ತ ನಾಡಿನ ಜನತೆಗೆ ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಮಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಸ್ವಾತಂತ್ರ್ಯದ ಮನೋಭಾವವು ಸದಾ ನಮ್ಮ ಹೃದಯದಲ್ಲಿರಲಿ. ನಮ್ಮ ದೇಶ ನಮ್ಮ ಹೆಮ್ಮೆ.
ಇಂದು ನಮ್ಮ ನಾಡಿನ ಅಪ್ರತಿಮ ಹೋರಾಟಗಾರರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮಜಯಂತಿ. ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ ಸದಾ ಸ್ಫೂರ್ತಿದಾಯಕವಾಗಿರುತ್ತದೆ. | Posted on 15/Aug/2023 11:30:50