Home Actor Darshan Thoogudeepa HD Instagram Photos and Wallpapers October 2023 Darshan Thoogudeepa Instagram - ಕನ್ನಡ ಚಿತ್ರರಂಗದ ಮೇರು ನಟ ಅನಂತ್‌‌ ನಾಗ್‌ ಸರ್, ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ.. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಟನೆ ಕನ್ನಡ ಚಿತ್ರರಂಗದಲ್ಲಿ ಹೀಗೆ ಮುಂದುವರೆಯಲಿ.

Darshan Thoogudeepa Instagram – ಕನ್ನಡ ಚಿತ್ರರಂಗದ ಮೇರು ನಟ ಅನಂತ್‌‌ ನಾಗ್‌ ಸರ್, ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ.. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಟನೆ ಕನ್ನಡ ಚಿತ್ರರಂಗದಲ್ಲಿ ಹೀಗೆ ಮುಂದುವರೆಯಲಿ.

Darshan Thoogudeepa Instagram - ಕನ್ನಡ ಚಿತ್ರರಂಗದ ಮೇರು ನಟ ಅನಂತ್‌‌ ನಾಗ್‌ ಸರ್, ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ.. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಟನೆ ಕನ್ನಡ ಚಿತ್ರರಂಗದಲ್ಲಿ ಹೀಗೆ ಮುಂದುವರೆಯಲಿ.

Darshan Thoogudeepa Instagram – ಕನ್ನಡ ಚಿತ್ರರಂಗದ ಮೇರು ನಟ ಅನಂತ್‌‌ ನಾಗ್‌ ಸರ್, ಚಿತ್ರರಂಗದಲ್ಲಿ 50 ವರ್ಷಗಳನ್ನು ಪೂರೈಸಿದ್ದಾರೆ.. ನಿಮಗೆ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನಟನೆ ಕನ್ನಡ ಚಿತ್ರರಂಗದಲ್ಲಿ ಹೀಗೆ ಮುಂದುವರೆಯಲಿ. | Posted on 04/Aug/2023 19:58:53

Darshan Thoogudeepa Instagram – ಸಮಸ್ತ ನಾಡಿನ ಜನತೆಗೆ ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ದೇಶಕ್ಕಾಗಿ ಮಡಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಸ್ವಾತಂತ್ರ್ಯದ ಮನೋಭಾವವು ಸದಾ ನಮ್ಮ ಹೃದಯದಲ್ಲಿರಲಿ. ನಮ್ಮ ದೇಶ ನಮ್ಮ ಹೆಮ್ಮೆ.

ಇಂದು ನಮ್ಮ ನಾಡಿನ ಅಪ್ರತಿಮ ಹೋರಾಟಗಾರರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಜನ್ಮಜಯಂತಿ. ರಾಯಣ್ಣನ ನಿಸ್ವಾರ್ಥ ಹೋರಾಟ, ದೇಶಪ್ರೇಮ  ಸದಾ ಸ್ಫೂರ್ತಿದಾಯಕವಾಗಿರುತ್ತದೆ.
Darshan Thoogudeepa Instagram – ನಮ್ಮ ರಾಷ್ಟ್ರದ ಹೆಮ್ಮೆಯಾಗಿರುವ ಹುಲಿರಾಯ ಶೌರ್ಯ, ಸಾಮರ್ಥ್ಯ ಹಾಗೂ ರಾಷ್ಟ್ರೀಯತೆಯ ಸಂಕೇತವಾಗಿದೆ. ಈ ವಿಶ್ವ ಹುಲಿ ಸಂರಕ್ಷಣೆಯ ದಿನದಂದು ಹುಲಿಯನ್ನು ಉಳಿಸುವ ಅರಿವು ಎಲ್ಲರಲ್ಲೂ ಮೂಡಲಿ

Check out the latest gallery of Darshan Thoogudeepa 20