Darshan Thoogudeepa Instagram – ವಿಶ್ವ ಅರಣ್ಯ ದಿನ
ಕಾಡು ಬೆಳೆಸಿ ನಾಡು ಉಳಿಸಿ
ಹಸಿರೇ ಉಸಿರು
ಮರ ಇದ್ದರೆ ಮಳೆ
ಮಳೆ ಇದ್ದರೆ ಬೆಳೆ
ಬೆಳೆ ಇದ್ದರೆ ನಮ್ಮೆಲ್ಲರ ಬದುಕು
ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ
#InternationalForestDay
#Forestday | Posted on 21/Mar/2023 13:04:35