Darshan Thoogudeepa Instagram – #ಕಾಟೇರ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 16ರ ಸಂಜೆ 5 ಗಂಟೆಯ ನಂತರ ಅದ್ಧೂರಿಯಾಗಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ!
ನಮ್ಮ ಇಡೀ ತಂಡ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಹುಬ್ಬಳ್ಳಿ ಮಂದಿ ತಂಡೋಪತಂಡವಾಗಿ ಬಂದು ಈ ಸಂಭ್ರಮದ ಭಾಗವಾಗಿ, ನಮ್ಮನ್ನ ಹಾರೈಸಿ ❤️
#KaateraTrailerDec16
#KaateraStormFromDec29 | Posted on 15/Dec/2023 18:29:40