Darshan Thoogudeepa Instagram – ನಮ್ಮ ಕರುನಾಡಿನ ಹೆಸರಾಂತ ಕಲಾವಿದೆ ಲೀಲಾವತಿ ಅಮ್ಮನವರು ಇಂದು ಸಾವನ್ನಪ್ಪಿರುವುದು ಇಡೀ ರಾಜ್ಯಕ್ಕೆ ಒಂದು ದುಃಖಕರ ಸಂಗತಿ. ಈ ಮಹಾನ್ ಚೇತನಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ 🙏 ವಿನೋದ್ ರಾಜ್ ರವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ಸಿಗಲಿ.
ಓಂ ಶಾಂತಿ | Posted on 08/Dec/2023 20:20:32