Yuva Rajkumar Instagram – ನಿನ್ನ ಕಂಗಳ ಬಿಸಿಯ ಹನಿಗಳು
ನೂರು ಕಥೆಯಾ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ
ನೂರು ನೆನಪು ಮೂಡಿವೆ…
ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ
ಬಿಸುಲು ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ
ಆ ಪ್ರೀತಿಯ ಮನ ಮರೆವುದೆ…
ಹುಟ್ಟು ಹಬ್ಬದ ಶುಭಾಶಯಗಳು ಚಿಕಪ್ಪ ♥️
#Appu | Posted on 17/Mar/2024 22:29:50