Sumalatha Instagram – ನಮ್ಮ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ವಿವಿಧ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅವರು ಇಡೀ ನಾಡಿಗೆ ಸಂತೋಷವನ್ನು ನೀಡಿದ ಪ್ರತಿಭಾವಂತ ಕಲಾವಿದರು. ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುವೆ. ಓಂ ಶಾಂತಿ.
#dwarakish | Posted on 16/Apr/2024 13:43:04