Upendra Instagram – ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ 🙏
ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ 🙏
ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ 🙏
ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… 🙏 ನನಗೆ ಕೊಡೆ 🙏
ಧನ್ಯವಾದಗಳು Thank you all | Posted on 14/Aug/2023 17:34:46
Check out the latest gallery of Upendra 37



